Mysore
22
light rain

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

police

Homepolice

ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ ನ್ಯಾಯ ಮಂಡಳಿ ಒಟ್ಟು 30 ಸಾವಿರ ರೂ. ದಂಡ ವಿಧಿಸಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮದ ಅಪ್ರಾಪ್ತ …

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ ಗಾಂಧಿನಗರದಲ್ಲಿ ಜರುಗಿದೆ. ನವೀದ್ ಎಂಬಾತನೇ ಸಿಕ್ಕಿಬಿದ್ದಿರುವ ಕಳ್ಳ. ಕಳ್ಳತನ ಆರೋಪದಡಿ ಈತನನ್ನು ವಿಚಾರಣೆಗಾಗಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದಿದ್ದ …

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ ನೂರಾರು ಜನ ಜೀವ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇಂತಹ ಕರುಣಾಜನಕ ಹಾಗೂ ನೋವಿನ ಪರಿಸ್ಥಿತಿಯಲ್ಲೂ ಕೆಲವರು ತಮ್ಮ ಕ್ರೂರ ಮನಸ್ಥಿತಿಯನ್ನು ಮೆರೆದಿದ್ದಾರೆ. …

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗೋಣಿಕೊಪ್ಪ ಪೊಲೀಸರು ಫುಟ್ ಪೆಟ್ರೋಲಿಂಗ್ ನಡೆಸಿದರು. ಠಾಣಾಧಿಕಾರಿ ಕಾಳೇಗೌಡ ನೇತೃತ್ವದಲ್ಲಿ ಸಿಬ್ಬಂದಿಗಳು ಮಾರುಕಟ್ಟೆ ಪ್ರದೇಶದಲ್ಲಿ ಕಾಲ್ನಡಿಗೆ ಗಸ್ತು …

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು ಇದೀಗ ಎಸ್‌ಐಟಿ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಐಪಿಎಸ್ ಹಿರಿಯ ಅಧಿಕಾರಿ ಸಿ ವಂಶಿಕೃಷ್ಣ ನೇತೃತ್ವದ ಎಸ್‌ಐಟಿಗೆ ಐಪಿಎಸ್ ಅಧಿಕಾರಿಗಳಾದ …

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿ ಚೋಯ್‌ಮಾಲ್ಯ ಬಾಗ್ವಿ …

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ ನಡೆದಿದೆ. ಗುರುವಾರ ತಾಲೂಕಿನ ಉಸ್ಗೂರಿನ ಚಂದ್ರಕಾಂತ ವ್ಯವಹಾರದ ನಿಮ್ಮಿತ್ತ ನಗರದ ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡು ಹಣವನ್ನು ಸ್ಕೂಟಿಯಲ್ಲಿಟ್ಟುಕೊಂಡು …

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5 ವ್ಯಾಪ್ತಿಯ ಮೇಟಗಳ್ಳಿ ಕೆ.ಆರ್.ಎಸ್. ಮುಖ್ಯ ರಸ್ತೆಯಲ್ಲಿ ಜೆಸಿಬಿ ಬಳಸಿ ಭರ್ಜರಿ ತೆರವು ಕಾರ್ಯ ನಡೆಯಿತು. ಬೆಳಿಗ್ಗೆಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಪಾಲಿಕೆ …

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ ಮುಂಜಾನೆ ಗೂಡ್ಸ್ ವಾಹನದ ಚಾಲಕನ ಮೇಲೆ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ …

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ಗಂಟಗೌಡನಹಳ್ಳಿ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ತಾಲೂಕಿನ ಸಾತನೂರು ಗ್ರಾಮದ ಭೈರೇಶ್ …

Stay Connected​
error: Content is protected !!