ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ…
ಎಚ್.ಡಿ.ಕೋಟೆ: ಚಿಕಿತ್ಸೆಗೆ ದಾಖಲಾಗಿದ್ದರೂ ಸಹ ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ನಕಲಿ ಪಾಸ್ ಬಳಸಿ ಅರಮನೆ ಪ್ರವೇಶಿಸಿದ ಅನಾಮಿಕನನ್ನು ಪೊಲೀಸರು ಬಂಧಿಸಿದ್ದಾರೆ. ಅರಮನೆಯಲ್ಲಿ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್…
ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು…
ವಿಜಯಪುರ : ಏಕಾಏಕಿ ಬ್ಯಾಂಕಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಸಿಬ್ಬಂದಿಗಳ ಕೈಕಾಲು ಕಟ್ಟಿ ಸಿನಿಮಾ ಶೈಲಿಯಲ್ಲಿ 23 ಕೋಟಿ ರೂ.ಮೌಲ್ಯದ ಚಿನ್ನಾಭರಣ ಹಾಗೂ 1.4 ಕೋಟಿ ರೂ.ನಗದು…
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಮೂರು ಲಕ್ಷ ನಗದು ಕಳ್ಳತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಜಯಲಕ್ಷ್ಮೀ ಮನೆ ಕೆಲಸದವರನ್ನು ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆ…
ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆಯವರೇ ಹೊಡೆದು ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ…
ಎಚ್.ಡಿ.ಕೋಟೆ : ತಾಲ್ಲೂಕಿನ ಕಂದಲಿಕೆ ಹೋಬಳಿಯ (ತೆಕ್ಕಲು) ಗ್ರಾಮದಲ್ಲಿ ಜಮೀನಿನಲ್ಲಿ ಮತ್ತು ಮನೆ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೨ ಲಕ್ಷ ರೂ. ಮೌಲ್ಯದ ಗಾಂಜಾ ಗಿಡಗಳನ್ನು ಕೋಟೆ…
ಮಂಡ್ಯ : ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ದುಷ್ಕೃತ್ಯ ಮಳವಳ್ಳಿ ತಾಲ್ಲೂಕಿನ ಅವ್ವೇರಹಳ್ಳಿ - ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ…