police

ಹುಣಸೂರು | ಪತ್ನಿಯೊಂದಿಗೆ ಅಕ್ರಮ ಸಂಬಂಧ ಆರೋಪ ; ಸ್ನೇಹಿತನಿಗೆ ಚಾಕು ಇರಿತ

ಸ್ನೇಹಿತನಿಗೆ ಇರಿತ; ಮಗ, ತಾಯಿ ಬಂಧನ ಹುಣಸೂರು: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಕುಪಿತಗೊಂಡು ತನ್ನ ಸ್ನೇಹಿತನಿಗೆ ಬಿಯರ್ ಬಾಟಲಿಯಿಂದ ಚುಚ್ಚಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ…

2 years ago

ಇಂದಿನಿಂದ ಎಸ್ಎಸ್ಎಲ್‌ಸಿ ಪರೀಕ್ಷೆ: ಖುಷಿಯಿಂದ ಪರೀಕ್ಷೆ ಬರೆಯುತ್ತಿರುವ ಮಕ್ಕಳು

ಮೈಸೂರು: ಇಂದಿನಿಂದ ಏಪ್ರಿಲ್‌.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ…

2 years ago

ಮಡಿಕೇರಿ | ಗಾಂಜಾ ಮಾರಾಟ ; ಇಬ್ಬರ ಬಂಧನ

ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37)…

2 years ago

ಮೈಸೂರು | ನಡುರಾತ್ರಿ ಸದ್ದು ಮಾಡಿದ ಮಾರಕಾಸ್ತ್ರ ; ದೂರು ದಾಖಲು

ಮೈಸೂರು : ಇಲ್ಲಿನ ಕೆ. ಜಿ. ಕೊಪ್ಪಲಿನ ಸಿದ್ದಪ್ಪಾಜಿ ವೃತ್ತದಲ್ಲಿ ನಡುರಾತ್ರಿ ಲಾಂಗ್ ಬಿಸಾಡಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಜರುಗಿದೆ. ಮರಕಾಸ್ತ್ರ ಬಿಸಾಡಿದ ಮೋಹನ್ ಹಾಗೂ…

2 years ago

ಗೋಣಿಕೊಪ್ಪಲು | ಕೆರೆಯ ಕೆಸರಿಗೆ ಸಿಲುಕಿ ಬಾಲಕಿ ಸಾವು

ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ. ಕಾಫಿ ಬೆಳೆಗಾರ…

2 years ago

ಕೊಳ್ಳೇಗಾಲ | ಒಣಗಾಂಜಾ ಮಾರಾಟ ; ಓರ್ವ ಬಂಧನ

ಕೊಳ್ಳೇಗಾಲ : ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ನೂರ್ ಮೊಹಾಲ್ಲಾ ಫೈಜಾನ್ ಪಾಷ ಬಂಧಿತ ಆರೋಪಿ. ಈತನಿಂದ…

2 years ago

ಕಟ್ಟೆಮಾಡು ದೇವಾಲಯದ ವ್ಯಾಪ್ತಿಯಲ್ಲಿ ಮತ್ತೆ ಮುಂದುವರಿದ ನಿಷೇಧಾಜ್ಞೆ

ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ಏಪ್ರಿಲ್.‌11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ಮೃತ್ಯುಂಜಯ…

2 years ago

ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ವಿಚಾರ: ಮೈಸೂರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು…

2 years ago

ಮಂಡ್ಯ | ಮಗಳ ಸಾವಿನಿಂದ ಮನನೊಂದ ತಾಯಿ ಆತ್ಮಹತ್ಯೆ

ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಲಕ್ಷ್ಮೀ ಎಂಬವರೇ…

2 years ago

ನಂಜನಗೂಡು| ಅಕ್ರಮ ಮದ್ಯ ಮಾರಾಟ ಆರೋಪ: ಗ್ರಾಮಸ್ಥರ ಆಕ್ರೋಶ

ನಂಜನಗೂಡು: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.…

2 years ago