ಟಿ.ನರಸೀಪುರ : ಇಲ್ಲಿನ ತಲಕಾಡು ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕ ಅಳವಡಿಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗಗಳ ನಡುವೆ ಬೋರ್ಡ್ ನೆಡುವ ವಿಚಾರಕ್ಕೆ ಘರ್ಷಣೆಯಾಗಿದೆ. ನಾಯಕ …










