Mysore
28
scattered clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

police

Homepolice

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು 40 ಸಾವಿರ ರೂ.ಗಳನ್ನು ಬೇರೊಬ್ಬರ ಮೂಲಕ ಪಡೆಯುತ್ತಿದ್ದ ಗ್ರಾಮಾಂತರ ಠಾಣೆಯ ಪಿಎಸ್‌ಐ ಚೇತನ್‌ಕುಮಾರ್ ಎಸ್.ಎಸ್.ಅವರನ್ನು ಶನಿವಾರ ಮುಂಜಾನೆ ತುಮಕೂರು ಲೋಕಾಯುಕ್ತ …

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ. ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. …

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಶನಿವಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ. ಬೆಂಗಳೂರು …

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆಯುತ್ತಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಡಿಕೊಂಡ ರಾಯ್ ಅವರ ಡೈರಿ …

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಅಡಗನಹಳ್ಳಿ ಗ್ರಾಮದ ಮಹದೇವಮ್ಮ, ಗುಡ್ಡೆದಪ್ಪ, ಗುಜ್ಜಮ್ಮ ಮೂರು ದೇವಾಲಯಗಳ ಬಾಗಿಲನ್ನು ಕಬ್ಬಿಣದ ಆಯುಧಗಳಿಂದ ಹೊಡೆದು …

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾರೆ. …

arrested

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ತಾಲ್ಲೂಕಿನ ಆಲನಹಳ್ಳಿ ನಿವಾಸಿ ಗಣಪತ್ ಲಾಲ್ ಎಂಬವರನ್ನು ಗುರುವಾರ ಬಂಧಿಸಿದೆ. ರಾಜಸ್ಥಾನದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರಲ್ಲಿ ಮನೋಹರ್ ಬಿಷ್ಣೋಯಿ …

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ …

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶೆಡ್‌ವೊಂದರಲ್ಲಿ ತಪಾಸಣೆ ನಡೆಸಿದ್ದಾರೆ. ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಬೆಂಗಳೂರು …

money fraud

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ ನಾಗರಿಕ ದಂಪತಿ ೧ ಕೋಟಿ ೫೦ ಸಾವಿರ ರೂ. ಕಳೆದುಕೊಂಡಿದ್ದು, ಈ ಸಂಬಂಧ ನಗರದ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ …

Stay Connected​
error: Content is protected !!