ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ರಾಜ್ಯದ 22 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. 22 ಮಂದಿ ಪೊಲೀಸರ ಪೈಕಿ ಇಬ್ಬರು ರಾಷ್ಟ್ರಪತಿಯವರ ವಿಶಿಷ್ಟ …
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ರಾಜ್ಯದ 22 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. 22 ಮಂದಿ ಪೊಲೀಸರ ಪೈಕಿ ಇಬ್ಬರು ರಾಷ್ಟ್ರಪತಿಯವರ ವಿಶಿಷ್ಟ …
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಸಾಗಾರಕಟ್ಟೆ ಗ್ರಾಮದ ಬಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬ …
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿದೆ. ಕಣ್ಣಮ್ಮ ಎಂಬಾಕೆ ಹಲ್ಲೆಗೊಳಗಾದ ವೃದ್ಧೆಯಾಗಿದ್ದು ಅಂಗ ಮುತ್ತು …
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ನಾಲ್ಕು ವಿಶೇಷ ತಂಡಗಳನ್ನ ರಚಿಸಿ ಬೆಂಗಳೂರು, ಕೋಲಾರ, ತಮಿಳುನಾಡು ಸೇರಿದಂತೆ ಹಲವೆಡೆ ಶೋಧಕಾರ್ಯ ನಡೆಸಲಾಗುತ್ತಿದೆ. ಆದರೆ …
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಗೌಸಿಯಾನಗರದ ನಿವಾಸಿ ಶಹಬಾಜ್(26) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಸಿಯಾನಗರದ …
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ …
ಬೆಂಗಳೂರು : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ ಕಚೇರಿಯಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದು, ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು …
ಬೆಂಗಳೂರು : ರಾಜ್ಯದ ಗೃಹ ಇಲಾಖೆಯಲ್ಲಿ ಹಿಂದೆಂದೂ ಕಂಡು ಕೇಳರಿಯದ ರಾಸಲೀಲೆ ಪ್ರಕರಣ ಹೊರಬಂದಿದ್ದು, ಕಾನೂನು ರಕ್ಷಣೆ ಮಾಡಬೇಕಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಡೀ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನದ ಡಿಜಿಪಿ ರಾಮಚಂದ್ರರಾವ್ ಅವರು ತಮ್ಮ …
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ ಮುಂದೆ ಜಮಾಯಿಸಿದ ನಿವಾಸಿಗಳು, ರಾಜ್ಯ ಸರ್ಕಾರ ಹಾಗೂ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿ ಶಿವಮ್ಮ ಅವರಿಗೂ ಹೃದಯಾಘಾತವಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಶನಿವಾರ …