Mysore
19
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

police

Homepolice

ಮಡಿಕೇರಿ: ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್(೩೪), ರವಿಕುಮಾರ್(೨೨), ನಿಖಿಲ್ ಕುಮಾರ್(೨೪), ರಾಧಾಕೃಷ್ಣ ಬಡಾವಣೆ ನಿವಾಸಿ ದರ್ಶನ್(೨೧), ಯೋಗಾನಂದ …

ಮೋಹನ್‌ ಕುಮಾರ್‌ ಬಿ.ಟಿ ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಂದು ಆರೋಪಿಯೋರ್ವನ ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಕರಣದಲ್ಲಿ ‌ಭಾಗಿಯಾಗಿದ್ದ ಆರೋಪಿ ಸುಭಾಸ್ …

ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ …

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಹಿಟ್‌ ಅಂಡ್‌ ರನ್‌ ಮಾಡಿ ಪರಾರಿಯಾಗಿರುವ ಹೊರ ರಾಜ್ಯದ ಕ್ಯಾಂಟರ್‌ ವಾಹನಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪಂಜಾಬ್‌ ಅಥವಾ ಹರಿಯಾಣದ …

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ. ಘಟನೆಗೂ ಮುನ್ನಾ ಪ್ರಚೋದನಾಕಾರಿ ಭಾಷಣ ಮಾಡಿದ್ದ ರಾಜೀವ್ ನಗರ ನಿವಾಸಿ ಮೌಲ್ವಿ ಮುಫ್ತಿ ಮುಷ್ತಾಕ್ …

ಮಡಿಕೇರಿ: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿ ಸೇರಿದಂತೆ ವಿವಿಧೆಡೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕಕ್ಕಬ್ಬೆ ಗ್ರಾಮದ ನಾಲಡಿ ಕೆ.ಸಿ. ಅಶೋಕ(35), ಸೋಮವಾರಪೇಟೆ ಕಿಬ್ಬೆಟ್ಟ ಗ್ರಾಮದ …

ಚಿಕ್ಕಮಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಘಟನೆ ಮಾಸುವ ಮುನ್ನವೇ ಕಾಫಿನಾಡಿನಲ್ಲೂ ಕಲ್ಲು ನಡೆಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. …

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂದೆ ಅನ್ಯ ಕೋಮಿನ ಯುವಕರು ನಡೆಸಿದ ಕಲ್ಲಿನ ದಾಳಿಯಲ್ಲಿ ಇನ್ಸ್‌ಪೆಕ್ಟರ್‌ ಸೇರಿದಂತೆ 14 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಅವಹೇಳನಕಾರಿ …

ಮೈಸೂರು: ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದಾಗಿ ಮೈಸೂರು ನಗರ ಉದ್ವಿಗ್ನಗೊಂಡಿದೆ. ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ …

ತಿ.ನರಸೀಪುರ: ಇಲ್ಲಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಜಿಲ್ಲಾಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿದೆ. ಪೊಲೀಸರು, ಅಧಿಕಾರಿಗಳು, ಸ್ವಚ್ಛತಾ ಸಿಬ್ಬಂದಿ, ಈಜುಗಾರರು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ತ್ರಿವೇಣಿ ಸಂಗಮಕ್ಕೆ ಹೆಚ್ಚು ಜನರು ಬರುವುದರಿಂದ …

Stay Connected​
error: Content is protected !!