Mysore
23
clear sky

Social Media

ಶನಿವಾರ, 07 ಮಾರ್ಚ್ 2026
Light
Dark

police

Homepolice

ಚಾಮರಾಜನಗರ: ಅಪ್ರಾಪ್ತೆ ಯುವತಿ ಪ್ರೀತಿ ನಿರಾಕರಿಸಿದ ಹಿನ್ನಲೆ ಬೇಸತ್ತ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ತಾನೇ ಚಾಕು ಇರಿದುಕೊಂಡು ಗಂಭೀರ ಗಾಯಗೊಂಡು ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸಾಣೆಗಲ್ಲಿನ ಪ್ರದೀಪ್ ಚಾಕುವಿನಿಂದ ಇರಿದುಕೊಂಡಿರುವ ವ್ಯಕ್ತಿ. ಶನಿವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರಿಗೆ …

bjp kowtilya

ಮೈಸೂರು: ಸಾಂಸ್ಕೃತಿಕ ನಗರಿ, ಪಾರಂಪರಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರು ಈಗ ಡ್ರಗ್ಸ್‌ ನಗರವಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ …

mysuru police (1)mysuru police (1)

ಮೈಸೂರು : ಕಳೆದ ತಿಂಗಳು ಬೆಳ್ಳಿ ಆಭರಣಗಳನ್ನು ತಯಾರು ಮಾಡುವ ಫ್ಯಾಕ್ಟರಿಯಲ್ಲಿ ಡಕಾಯಿತಿ ಮಾಡಿದ್ದ ಏಳು ಮಂದಿ ನೆಟೋರಿಯಸ್ ಅಂತಾರಾಜ್ಯ ಡಕಾಯಿತರನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ದೊಡ್ಡ ನೆಟೋರಿಯಸ್ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಬಂಧಿಸಿರುವ ನಗರ …

drug

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …

dharmastal case

ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್‌ ಪ್ರಸಾದ್‌, ಸುಹಾಸ್‌, ಗುರುಪ್ರಸಾದ್‌, ಶಶಿಕುಮಾರ್‌, ಕಲಂದರ್‌, ಚೇತನ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ …

police

ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ …

Dharmastala

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಯುತ್ತಿರುವ ಸಮಯದಲ್ಲಿ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷಗಳ ಹಿಂದೆ ನಡೆದಿರುವ ಹುಡುಗಿಯ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ದಾಖಲಿಸಲು ಮತ್ತು ತನಿಖಾ ತಂಡಕ್ಕೆ ನಿರ್ಣಾಯಕ ಸಾಕ್ಷ್ಯವನ್ನು ಸಲ್ಲಿಸಲು ಶನಿವಾರ ಸಂಜೆ …

ನಂಜನಗೂಡು: ಹುಲ್ಲಹಳ್ಳಿ ವ್ಯಾಪ್ತಿಯ 112 ವಾಹನದ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್‌ ಪೇದೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೀರೇಶ್‌ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೆ.ಎಚ್.ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಬೀರೇಶ್‌ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯಲ್ಲಿ …

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ …

ಮೈಸೂರು : ನಗರದ ಹೊರವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಎಂಡಿಎಂಎ ತಯಾರಿಕಾ ಘಟಕಕ್ಕೆ ಮಹಾರಾಷ್ಟ್ರ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿ, ಎಂಡಿಎಂಎ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ‘ಆರೋಪಿಯೊಬ್ಬ ನೀಡಿದ ಮಾಹಿತಿ ಆಧರಿಸಿ ಮಹಾರಾಷ್ಟ್ರ ಪೊಲೀಸರು ನಗರಕ್ಕೆ ಬಂದಿದ್ದು, ಸ್ಥಳೀಯ ಪೊಲೀಸರ ಸಹಾಯದಿಂದ ಮಾದಕ …

Stay Connected​
error: Content is protected !!