Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

police

Homepolice

ಮಂಗಳೂರು: ಇಲ್ಲಿನ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಪೊಲೀಸರು ಮುಂಬೈ ಮೂಲದ ಆರೋಪಿಯೋರ್ವನಿಗೆ ಗುಂಡೇಟು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಕಣ್ಣನ್‌ ಮಣಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳನ್ನು ತಮಿಳುನಾಡಿನಿಂದ ಮಂಗಳೂರಿಗೆ ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಬಳಿಯಿರುವ ಗನ್‌ ಲೈಸೆನ್ಸ್‌ನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಕಮಿಷನರ್‌ ದಯಾನಂದ್‌ ಅವರು, ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ …

ಕೋಲ್ಕತ್ತಾ: ಆರ್‌ಜಿಕರ್‌ ತೀರ್ಪು ನನಗೆ ತೃಪ್ತಿ ತಂದಿಲ್ಲ. ಕೋಲ್ಕತ್ತಾ ಪೊಲೀಸರೇ ತನಿಖೆ ಮಾಡಿದ್ದರೆ ಗಲ್ಲು ಶಿಕ್ಷೆ ಖಚಿತವಾಗುತ್ತಿತ್ತು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ. ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಪ್ರಕರಣದ ಏಕೈಕ ಅಪರಾಧಿಗೆ ನ್ಯಾಯಾಲಯ …

ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದು …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್‌ …

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ …

ಬೆಂಗಳೂರು: ನಟ ದರ್ಶನ್‌ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್‌ ಬಳಿಯಿರುವ ಬಂದೂಕು ಪರವಾನಗಿ(ಗನ್‌ ಲೈಸೆನ್ಸ್‌) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ದರ್ಶನ್‌ಗೆ ನೋಟಿಸ್‌ ಜಾರಿ ಮಾಡಿರುವ ಪೊಲೀಸ್‌ ಆಡಳಿತ ವಿಭಾಗದ …

ಬೆಂಗಳೂರು: ತಡರಾತ್ರಿ ಕಿಡಿಗೇಡಿಗಳು ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ …

ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್ ಎಂಬುವವರೇ ಬಂಧಿತ ಆರೋಪಿಗಳು. ಶನಿವಾರ ಬಸವನತ್ತೂರು ಗ್ರಾಮದ …

ಕೇರಳ: 5 ವರ್ಷಗಳಿಂದ ತನ್ನ ಮೇಲೆ 64 ಮಂದಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿಯೊಬ್ಬಳು ಆರೋಪಿಸಿರುವುದು ಕೇರಳಾದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಸಂತ್ರಸ್ತ ಯುವತಿಯು ಕೇರಳದ ಪತ್ತನಂತಿಟ್ಟದವರಾಗಿದ್ದಾರೆ. ಸಂತ್ರಸ್ತೆಯ ನೋವಿನ ಕಥೆ ಕೇಳಿದ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಗೆ ಮಾಹಿತಿ ನೀಡಿದೆ. ಲೈಂಗಿಕ …

Stay Connected​
error: Content is protected !!