Mysore
25
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

police

Homepolice

ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು …

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ ಇಂದು ಮದ್ದೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದು, ಪಟ್ಟಣದಾದ್ಯಂತ …

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ …

ಮದ್ದೂರು : ನಗರದಲ್ಲಿ ಭಾನುವಾರ ಸಂಜೆ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದ ಕಲ್ಲು ತೂರಾಟ ಘಟನೆ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಭೆ ನಡೆಸಲೆಂದೆ ಪಕ್ಕದ ಚನ್ನಪಟ್ಟಣದಿಂದ ಮೂವರು ಅನ್ಯಕೋಮಿನ ಕಿಡಿಗೇಡಿಗಳು ಬಂದಿದ್ದರು, ಅವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ …

hd kumarsw̧amy

ಹೊಸದಿಲ್ಲಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸುತ್ತಿವೆ. ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯ ವೇಳೆ …

ಮಂಡ್ಯ: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಕಳೆದ ತಡರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಲೈಟ್‌ ಆಫ್‌ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ನಾಳೆ ಬೆಳಿಗ್ಗೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. …

ಹೊಸೂರು : ಇಬ್ಬರು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಒಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಅಂಕನಹಳ್ಳಿ ಕೊಪ್ಪಲು ಗ್ರಾಮದ ಕುಮಾರ್ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದು, ಮಾಯಿಗೌಡನಹಳ್ಳಿ ಗ್ರಾಮದ ಸಚಿನ್ ಅಲಿಯಾಸ್ …

ಮೈಸೂರು : ಕುಡಿಯಲು ಹಣ ನೀಡದ ಹಿನ್ನೆಲೆಯಲ್ಲಿ ಮನೆಗೆ ಬೆಂಕಿ ಹಚ್ಚಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಾಲ್ಲೂಕಿನ ರಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹಚ್ಚಿ ಪರಾರಿಯಾಗಿದ್ದ ಭೂಪನನ್ನು ಎನ್.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಸಾದ್(26) ಮನೆಗೆ ಬೆಂಕಿ ಹಚ್ಚಿ ಪೊಲೀಸರ …

sameer

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಸಮೀರ್‌ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು …

Stay Connected​
error: Content is protected !!