ಮೈಸೂರು: ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆಯೇ ಕೊಲೆಯಾದ …
ಮೈಸೂರು: ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆಯೇ ಕೊಲೆಯಾದ …
ಬೆಂಗಳೂರು : ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು 35ನೇ ಸಿಸಿಹೆಚ್ ನ್ಯಾಯಾಲಯ 4 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ. ಜನಪ್ರತಿನಿಧಿಗಳ ನ್ಯಾಯಾಧೀಶರು ರಜೆಯಲ್ಲಿದ್ದ ಹಿನ್ನೆಲೆ 35ನೇ ಸಿಸಿಹೆಚ್ ಜಡ್ಜ್ ಮುಂದೆ …
ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಕಳ್ಳತನ ಕೇಸ್‌ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಪ್ರಕರಣ …
ಮಂಗಳೂರು: ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ …
ಚಾಮರಾಜನಗರ: ಅಪ್ರಾಪ್ತೆ ಯುವತಿ ಪ್ರೀತಿ ನಿರಾಕರಿಸಿದ ಹಿನ್ನಲೆ ಬೇಸತ್ತ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ತಾನೇ ಚಾಕು ಇರಿದುಕೊಂಡು ಗಂಭೀರ ಗಾಯಗೊಂಡು ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸಾಣೆಗಲ್ಲಿನ ಪ್ರದೀಪ್ ಚಾಕುವಿನಿಂದ ಇರಿದುಕೊಂಡಿರುವ ವ್ಯಕ್ತಿ. ಶನಿವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರಿಗೆ …
ಮೈಸೂರು: ಸಾಂಸ್ಕೃತಿಕ ನಗರಿ, ಪಾರಂಪರಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರು ಈಗ ಡ್ರಗ್ಸ್ ನಗರವಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ …
ಮೈಸೂರು : ಕಳೆದ ತಿಂಗಳು ಬೆಳ್ಳಿ ಆಭರಣಗಳನ್ನು ತಯಾರು ಮಾಡುವ ಫ್ಯಾಕ್ಟರಿಯಲ್ಲಿ ಡಕಾಯಿತಿ ಮಾಡಿದ್ದ ಏಳು ಮಂದಿ ನೆಟೋರಿಯಸ್ ಅಂತಾರಾಜ್ಯ ಡಕಾಯಿತರನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ದೊಡ್ಡ ನೆಟೋರಿಯಸ್ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಬಂಧಿಸಿರುವ ನಗರ …
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …
ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್ ಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ …
ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ …