ನಾಗಮಂಗಲ : ತಾಲ್ಲೂಕಿನಲ್ಲಿ ಸೆಪ್ಟೆಂಬರ್ 4 ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಪಾಂಡವಪುರ ಡಿ.ಒ.ಎಸ್.ಪಿ ಕಚೇರಿಯಲ್ಲಿ …
ನಾಗಮಂಗಲ : ತಾಲ್ಲೂಕಿನಲ್ಲಿ ಸೆಪ್ಟೆಂಬರ್ 4 ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಪಾಂಡವಪುರ ಡಿ.ಒ.ಎಸ್.ಪಿ ಕಚೇರಿಯಲ್ಲಿ …
ಚಂಡೀಘಡ- ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಪಂಜಾಬ್‌ನ ಆಡಳಿತಾರೂಢ ಎಎಪಿ ಪಕ್ಷದ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಾಜ್ರಾ ಕರ್ನಾಲ್‌ನಲ್ಲಿ ಅಧಿಕಾರಿಗಳ ಮೇಲೆ ಗುಂಡು ಹಾರಿಸಿ ಜೈಲಿನಿಂದ ಪರಾರಿಯಾಗಿದ್ದಾರೆ. ಪಟಿಯಾಲದ ಸನೂರ್ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರನ್ನು ಸ್ಥಳೀಯ ಠಾಣೆಗೆ …
ಎಚ್.ಡಿ.ಕೋಟೆ : ಪಟ್ಟಣದ ಗದ್ದಿಗೆ ಸರ್ಕಲ್ ಬಳಿ ಅಕ್ರಮವಾಗಿ ಒಣಗಾಂಜಾ ಸೊಪ್ಪು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕೋಟೆ ಪೊಲೀಸರು ಬಂಧಿಸಿ, ಗಾಂಜಾ ಸೊಪ್ಪು ಮತ್ತು ಮಾರಾಟ ಮಾಡಲು ಬಳಸುತ್ತಿದ್ದ ಪ್ಯಾಸೆಂಜರ್ ಆಟೋವನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ನಿವಾಸಿ ದೇವರಾಜು …
ಮಂಡ್ಯ : ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ. ಆದ್ದರಿಂದಲೇ ನಾಗಮಂಗಲದ ಮಸೀದಿ ಮುಂದೆ ಸಾಗುವ ಕೆಲವು ಗಣಪತಿ ವಿಗ್ರಹಗಳ ಮೆರವಣಿಗೆಗೆ ನಿರ್ಭಂಧ ಹೇರಲಾಗಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ …
ಬೆಂಗಳೂರು : ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಕನ್ನಡಿಗ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು …
ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿದ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಗಸ್ಟ್.23ರಂದು ದಾವಣಗೆರೆಯ ಜಯದೇವ ವೃತ್ತದಲಲಿ ರೇಣುಕಾಚಾರ್ಯ ರಸ್ತೆ …
ಮಂಗಳೂರು: ಧರ್ಮಸ್ಥಳ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಸ್ಕ್‌ಮ್ಯಾನ್ ಚಿನ್ನಯ್ಯನ ವಿಚಾರಣೆ ಮುಂದುವರಿದಿದೆ. ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಚಿನ್ನಯ್ಯ ತಪ್ಪೊಪ್ಪಿಗೆ ಕೇಸ್‌ನಲ್ಲಿ ಇದೀಗ …
ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ. ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಗೌರಿ ಗಣೇಶ ಹಬ್ಬದ …
ಬೆಂಗಳೂರು : ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಜೊತೆ ಶಾಮೀಲಾಗಿರುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತ ಹಾಗೂ ಉಸ್ತುವಾರಿ ಸಮಿತಿ …
ಮೈಸೂರು: ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆಯೇ ಕೊಲೆಯಾದ …