Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

police

Homepolice

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಖಚಿತ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ …

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …

ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಬೆಟ್ಟಕ್ಕೆ …

ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ …

ಹುಬ್ಬಳಿ: ಹುಬ್ಬಳಿಯ ನೇಹಾ ಹಾಗೂ ಅಂಜಲಿ ಹಾಗೆಯೇ ನಿನ್ನ ಹತ್ಯೆ ಆಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ. ಹುಬ್ಬಳಿಯ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಫ್ರೌಡ ಶಾಲೆಯ ಮುಖ್ಯ ಶಿಕ್ಷಕಿ ದೀಪ ಅಡವಿಮಠ ಎನ್ನುವವರಿಗೆ ಕಳೆದ ಐದು …

ಗುಂಡ್ಲುಪೇಟೆ: ಬಸ್‌ ಟಿಕೆಟ್‌ ವಿಚಾರವಾಗಿ ಪೊಲೀಸ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್‌ ನಿಲ್ದಾಣದ ಬಳಿ ಗುರುವಾರ(ಮೇ.30) ನಡೆದಿದೆ. ಗುಂಡ್ಲುಪೇಟೆ ಡಿಪೋ ಕಂಡಕ್ಟರ್‌ ಲೋಕೇಶ್‌ ಹಾಗೂ ಮೈಸೂರು ಸಶಸ್ತ್ರ ಮೀಸಲು …

ಮೈಸೂರು: ಲಂಚ ಸ್ವೀಕರಿಸುವಾಗ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದ ಕುವೆಂಪುನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುವೆಂಪುನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಎಂಬುವವರೇ ಲಂಚ ಸ್ವೀಕರಿಸುವಾಗ ಲೋಕಾಯುಕ್ತ …

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್‌ ಬಾಸ್‌ ವಿನ್ನರ್‌ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್‌ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್‌ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ …

ಹಾಸನದ ಸಕಲೇಶಪುರ ಪೊಲೀಸ್‌ ವಸತಿಗೃಹದಲ್ಲಿ ಪೊಲೀಸ್‌ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್‌ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್‌ ಮೃತಪಟ್ಟ ಪೇದೆ. ಇನ್ನು ಮೃತ ಸೋಮಶೇಖರ್‌ ಅವರ ಪತ್ನಿ ಈ ಹಿಂದೆ ತನ್ನ ಪತಿ …

ಬೆಂಗಳೂರು : ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ …

Stay Connected​
error: Content is protected !!