Mysore
22
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

police

Homepolice

ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ... ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ …

ಮೈಸೂರು : ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾಯಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ. ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚೆನ್ನೈನ ಶ್ರೀವತ್ಸನ್ ಎಂಬಾತನೇ ವಂಚಿಸಿರುವ ಉದ್ಯಮಿ. ಪುಟ್ಟಣ್ಣ ಇಂಪೋರ್ಟ್ಸ್ …

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಶ್ರೀ ಭಾಸ್ಕರ ಸ್ವಾಮಿ ದೇವಸ್ಥಾನದ ಬಳಿ ಚಾಮರಾಜ ಎಡದಂಡೆ ನಾಲೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಸೋಮುವಾರ ಸಂಜೆ ನಡೆದಿದೆ. ಪಟ್ಟಣದ ಗ್ರಾಮ ಪಂಚಾಯಿತಿ ಸದಸ್ಯ ಶಕೀಲ್ ಅವರ ಮಕ್ಕಳಾದ ಆಯಾನ್ …

ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ  ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು …

ಬೆಂಗಳೂರು: ನಟ ದರ್ಶನ್‌ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಹಾಗೂ ಮೆಸೇಜ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಸಂಪೂರ್ಣ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ …

ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್ ಒಣಗಾಂಜಾವನ್ನು ಭಾನುವಾರ ಜಪ್ತಿ ಮಾಡಿದ್ದಾರೆ. ಬಾಗಳಿ ಗ್ರಾಮದ ಕರಿಯಪ್ಪ ಎನ್ನುವರ ಮಗನಾದ ನಿಂಗರಾಜು …

ರಾಯಚೂರು: ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್‌ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನಲ್ಲಿ ನಡೆದಿದೆ. ಕರೆಮ್ಮ ನಾಯಕ್‌ ಅವರ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಶಾಸಕಿ ಕರೆಮ್ಮ ನಾಯಕ್‌ ಅವರಿಗೆ …

ಮೈಸೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ …

ಮೈಸೂರು : ನಿನ್ನೆ(ಅ.7) ಮಧ್ಯಾಹ್ನ ವೆಂಕಟೇಶ್‌ ಆಲಿಯಾಸ್‌ ಗಿಲ್ಕಿ ವೆಂಕಟೇಶ್‌ನ ಬರ್ಬರ ಕೊಲೆಯಾಗಿತ್ತು. ಕೊಲೆಗೆ ಡಾನ್ ಪಟ್ಟಕ್ಕಾಗಿ ಶುರುವಾದ ಪೈಪೋಟಿಯೆ ಕಾರಣ ಅನ್ನೋದು ಈಗ ಸ್ಪಷ್ಟವಾಗುತ್ತಿದ್ದು, ಅಲ್ಲದೇ ಆರೋಪಿಗಳೇ ಪೊಲೀಸರಿಗೆ ಶರಣಾಗಿರೋದು ಅಚ್ಚರಿಯೂ ಆಗಿದೆ. ನಿನ್ನೆ ಮಧ್ಯಾಹ್ನ ಆಟೋ ಮತ್ತು ದ್ವಿಚಕ್ರ …

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ ಬುಧವಾರ ನಡೆದಿದೆ. ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೆ ಪಚ್ಚಮಲ್ಲು, …

Stay Connected​
error: Content is protected !!