Mysore
24
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

police

Homepolice

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರದ ವೀರಾಜಪೇಟೆ ರಸ್ತೆಯ ಮಂಟಪವೊಂದರ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಟಿಂಬರ್ ಯೂನಿಯನ್ ಸಭೆ ನಡೆಯುತ್ತಿತ್ತು. …

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ ಸಂಜೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಾಗಾಲ್ಯಾಂಡ್ ರಾಜ್ಯದ ಬಸೋಸೊ ಕುಂ ಚಂಗ್(೨೩) ಹಾಗೂ ಯಾಂಕಾಂಗ್ (೨೭) …

thieves arrested

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಇಬ್ಬರು ಸಕ್ರಿಯ ಸದಸ್ಯರನ್ನು ಎರಡು ಜಿಲ್ಲೆಗಳಿಂದ ಬಂಧಿಸಲಾಗಿದೆ.ಇಂಫಾಲ ಪಶ್ಚಿಮ …

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್‌ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ …

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡು ಬಸ್ ಡ್ರೈವರ್, …

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮೋದಿಯವರು ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್‌ನ ಧ್ಯಾನ ಮಂದಿರ ಉದ್ಘಾಟನೆಗೆ ತೆರಳಿದ್ದ ವೇಳೆ ತಾತಗುಣಿ …

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವೃದ್ದೆ ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ (90) ಎಂಬುವರಾಗಿದ್ದಾರೆ. ತಿಪ್ಪೂರು ಗ್ರಾಮದ ವೀರಭದ್ರ ಎಂಬ …

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿ ಮೃತ ಗೃಹಿಣಿಯ ಪೋಷಕರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮದ ಬ್ಯಾಟೇಗೌಡನ ಪತ್ನಿ ನಾಗವೇಣಿ (೨೪) ಮೃತ …

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಆರ್.​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ. ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ …

ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಮೀರಾ ರಸ್ತೆ ಪೂರ್ವದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಭದ್ರತಾ ಸಿಬ್ಬಂದಿಗಳಾದ ರಾಜ್‍ಕುಮಾರ್ ಮಿಶ್ರಾ …

Stay Connected​
error: Content is protected !!