Mysore
29
scattered clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

police

Homepolice

ಮೈಸೂರು : ಮನೆಯವರು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ವೇಳೆ ಮನೆಯ ಬೀಗ ಮುರಿದ ಕಳ್ಳರು ಚಿನ್ನ ಹಾಗೂ ನಗದನ್ನು ದೋಚಿಕೊಂಡು ಹೋಗಿರುವ ಘಟನೆ  ಇಲ್ಲಿನ ಇಲವಾಲ ಬಳಿಯ ನಾಗವಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಾ ಎಂಬ ಮಹಿಳೆಯು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದಾರೆ. …

ಕೊಡಗು ಜಿಲ್ಲಾ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಲ ವಾಂತಿ ವಶಕ್ಕೆ ನವೀನ್‌ ಡಿಸೌಜಾ ಮಡಿಕೇರಿ: ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ ಸುಮಾರು 10 ಕೆ.ಜಿ ತಿಮಿಂಗಲದ ವಾಂತಿ ಎಂದು ಕರೆಯಲಾಗುವ ಅಂಬರ್ …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮರಣೋತ್ತರ ಪರಿಕ್ಷೆ ವರದಿ ಹೆಣ್ಣೂರು ಠಾಣೆ ಪೊಲೀಸರ ಕೈಸೇರಿದ್ದು ತನಿಖೆ ಚುರುಕುಗೊಳಿಸಿದ್ದಾರೆ. ವಿನಯ್ ಅವರು ಆತಹತ್ಯೆ ಮಾಡಿಕೊಂಡಿರುವ ನಿಖರವಾದ ಸಮಯ, ಯಾವ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂದು ಮೃತದೇಹದ …

ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಪಂಚ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ದೊಡ್ಡೆ ಜಾತ್ರೆ ಎಂದೇ ಕರೆಸಿಕೊಳ್ಳುವ ಇಲ್ಲಿನ ರಥೋತ್ಸವಕ್ಕೆ ಸಹಸ್ರಾರು ಮಂದಿ ಸಾಕ್ಷಿಯಾದರು. ಬುಧವಾರ ಬೆಳಿಗ್ಗೆ 5 ರಿಂದ 5.40 ಶುಭ ಮೀನ ಲಗ್ನದಲ್ಲಿ ರಥೋತ್ಸವ ಜರುಗಿತು.  ಮಧ್ಯರಾತ್ರಿಯಿಂದಲೇ …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ …

ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್‌ ಹಿಡಿದು, ಸರ್ಕಾರಿ ಕಾರು ಬಳಸಿ ವೀಡಿಯೋ ಮಾಡಿ …

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ …

ಬೆಂಗಳೂರು: ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್‌ …

ಮಹಾದೇಶ್ ಗೌಡ, ಹನೂರು ಹನೂರು: ತಾಲೂಕಿನ ಕೌದಳ್ಳಿ ಕುರಟ್ಟಿ ಹೊಸೂರು ಮಾರ್ಗದ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬಳಿ ಸೋಮವಾರ ಕಿಡಿಗೇಡಿಗಳು ಅಡಗಿಸಿಟ್ಟಿದ್ದ ಸಿಡಿಮದ್ದಿಗೆ 3 ಹಸುಗಳ ಬಾಯಿ ಛಿದ್ರಗೊಂಡಿದ್ದು, ಈ ಬಗ್ಗೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕುರಟ್ಟಿ ಹೊಸೂರು …

ಮೈಸೂರು: ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ್ಲಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಬಸ್‌ಗಳಿಗೆ ಅಡ್ಡಲಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಬಸ್‌ಗಳು ಸಂಚರಿಸಲು ಸಾಧ್ಯವಾಗದ …

Stay Connected​
error: Content is protected !!