Mysore
25
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

police

Homepolice

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ತೋರುವಂತಿಲ್ಲ.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು  ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ಇದನ್ನು ಮನವಿ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ …

ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್‌ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್‌ ಕಮಿಷರನ್‌ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ತಿಳಿಸಿದ್ದಾರೆ. ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ …

ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿ ಬಾರ್‌ ಮಾಡಲು ಸಂಚು ಮಾಡಲಾಗಿತ್ತು. ಈ …

ಕೊಳ್ಳೇಗಾಲ: ಇಲ್ಲಿನ ಮಧುವನಹಳ್ಳಿ ಲೊಕ್ಕನಹಳ್ಳಿ ರಸ್ತೆಯಲ್ಲಿ 566 ಗ್ರಾಂ ಒಣಗಾಂಜಾವನ್ನು ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಧುವನಹಳ್ಳಿ ಗ್ರಾಮದ ನಟರಾಜು(48). ಒಣಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ …

ಹೈದರಾಬಾದ್:‌ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಮುಂಜಾನೆ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ 5.30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕೂಂಬಿಂಗ್‌ ಕಾರ್ಯಾಚರಣೆ ವೇಳೆ ಮಾವೋವಾದಿ ಗುಂಪನ್ನು ಗುರುತಿಸಿ …

ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ (68) ಗಾಂಜಾ ಬೆಳೆದ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ 5 ಕೆ.ಜಿ. 500 ಗ್ರಾಂ …

ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಮೋಸ್ಟ್‌ ವಾಂಟೆಡ್‌ ನಕ್ಸಲ್‌ …

ಮುಂಬೈ: ಲಷ್ಕರ್‌-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ. ಆರ್‌ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ಸಿಬ್ಬಂದಿ ನೀಡಿದ ದೂರಿನನ್ವಯ ಮಾತಾ ರಮಾಬಾಯಿ ಮಾರ್ಗದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. …

ಇಂಫಾಲ್:‌ ಮಣಿಪುರದ ಜಿರಿಬಾಮ್‌ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ, ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದರೆ, ಈ ಮೂವರು  ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು ಇನ್ನು ದೃಢಪಟ್ಟಿಲ್ಲ. ಆದಾಗ್ಯೂ ನಾಪತ್ತೆಯಾಗಿದ್ದವರ …

Stay Connected​
error: Content is protected !!