ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …
ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗಿದ್ದು, ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್ ಮದ್ಯ ಸಿಕ್ಕಿದೆ. ಮದ್ಯ ಹಾಗೂ ತಂಬಾಕು ಮುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಲ್ಲೇ ವಾಸಿಸುವ ಕೆಲ ಕಿಡಿಗೇಡಿಗಳು ದೇವಸ್ಥಾನದ …
ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ. ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ಮಾರ್ಚ್.1ರಂದು ಮಲೆ …
ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿದರು. ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ …
ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಸರಸ್ವತಿಪುರಂ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಸರಸ್ವತಿಪುರಂ 14ನೇ ಮುಖ್ಯರಸ್ತೆ ಬಳಿ ಇರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರು ಯುವತಿಯರನ್ನು …
ಹೈದರಾಬಾದ್: ಶಾಂತಿಯುತ ಜೀವನ ನಡೆಸಲು ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 14 ಸದಸ್ಯರು ಇಂದು (ಸೋಮವಾರ) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಬಿ.ರೋಹಿತ್ ರಾಜು ಅವರ ಮುಂದೆ ಮಾವೋವಾದಿಗಳು ಶರಣಾಗಿದ್ದಾರೆ …
ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ ಇದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ …
ಪುಣೆ : ಬಸ್‍ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 …
ಮಡಿಕೇರಿ: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಂಟಿಕೊಪ್ಪ 2ನೇ ವಿಭಾಗದ ನಿವಾಸಿ ಸತ್ತಾರ್ ರಫೀಕ್ (40) ಮತ್ತು ಗದ್ದೆಹಳ್ಳ ನಿವಾಸಿ ವಿಷ್ಣು (21) ಎಂಬಿಬ್ಬರು ಬಂಧಿತ …
ಮೈಸೂರು: ವಿವಿಧ ಸ್ಥಳಗಳ ಬಗ್ಗೆ ಪರಿಚಯ ಮಾಡುವ ಆನ್‌ಲೈನ್ ಕೆಲಸಕ್ಕೆ ಸೇರಿದ್ದ ಇಂಜಿನಿಯರ್ ಒಬ್ಬರು ವಂಚಕರ ಮಾತನ್ನು ನಂಬಿ ೧೧ ಲಕ್ಷ ರೂ. ಹಣವನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸಿ ಮೋಸಕ್ಕೆ ಒಳಗಾಗಿದ್ದಾರೆ. ನಗರದ ವಿಜಯನಗರ ೨ನೇ ಹಂತದ ನಿವಾಸಿಯೊಬ್ಬರು ಆನ್‌ಲೈನ್ ಮೂಲಕ …