Mysore
33
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

police

Homepolice

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ ಪಟ್ಟ ಘಟನೆ ಹಿಲ್ ಕಿಲ್ ಎಸ್ವೇಟ್ನಲ್ಲಿ ಸಂಭವಿಸಿದೆ. ಬಾಗಲಕೋಟೆಯ ನಿವಾಸಿ ಪ್ರವೀಣ್ (35) ಮೃತ ಯುವಕ. ಎಸ್ಟೇಟ್ ನಲ್ಲಿ ಕಟ್ಟಡ …

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬ ಯೂರಿಯಾ ಮೂಟೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದ ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಕೃಷಿ ಇಲಾಖೆಯ ಉಪ ನಿರ್ದೇಶಕ ಧನಂಜಯ, ಸಹಾಯಕ …

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ ವಿಭಾಗದ ಎಡಿಜಿಪಿ ಪಿ.ಹರಿಶೇಖರನ್, ನಗರ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೋಮವಾರ ಸಭೆ …

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ ಎಂದು ಮಹಾರಾಷ್ಟ್ರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ವರದಿಯಲ್ಲಿ ತಿಳಿಸಿದೆ. ದೂರುದಾರ ಸಂದೀಪ್ ದತ್ತಾ ಪಾಟೀಲ್ ಅವರ …

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ (ಮರಣದಂಡನೆ) ವಿಧಿಸಲಾಗಿದೆ. …

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 41.31 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ …

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಕರ್ನಾಟಕ ರಾಜ್ಯ …

murder in mysuru

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ತಾಯಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ …

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಬಳಿ ಶುಕ್ರವಾರ ಬೆಳಗ್ಗೆ ನಸುಕಿನ ಜಾವದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಏಳು …

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ ಗ್ಯಾಸ್ ತುಂಬಲು ಸ್ಥಳ ನಿಗದಿಗೆ ಒತ್ತಾಯ ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಜಿಲ್ಲೆಯಲ್ಲಿ ಈಗ ಜಾತ್ರೆಗಳ ಸಂಭ್ರಮ... ಪ್ರತಿ ಗ್ರಾಮದಲ್ಲಿಯೂ …

Stay Connected​
error: Content is protected !!