Mysore
22
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

police

Homepolice

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ …

ಬೆಳಗಾವಿ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಬುಧವಾರ ಬೆಳಗಿನ ಜಾವ 3.30ಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ …

ಉಪರಾಷ್ಟ್ರಪತಿಯನ್ನೇ ಮನೆಗೆ ಬಂದು ಭೇಟಿಯಾಗಲು ಹೇಳಿ ಎಂದಿದ್ದರು ಸಾಹಿತಿ ಆರ್.ಕೆ.ನಾರಾಯಣ್ ಅದು 1987ರ ಒಂದು ದಿನ ಬೆಳಿಗ್ಗೆ ಸರಸ್ವತಿಪುರಂ ಠಾಣೆಯಲ್ಲಿದ್ದೆ. ಹತ್ತು ಗಂಟೆ ಸುಮಾರಿಗೆ ಠಾಣೆಯ ಮುಂದೆ ಜೀಪೊಂದು ನಿಂತಿತು. ಮೇಲಾಧಿಕಾರಿ ಬಂದರೆಂದರೆ ಮುಗಿಯಿತು ಅವರೇ ಒಳಬರಲಿ ಎಂದು ಕಾಯುವಂತಿರಲಿಲ್ಲ. ನಾನು …

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್ ಸಿಬ್ಬಂದಿಗೆ ಕಿವಿ ಮಾತು ಹೇಳಿದರು. ಮಂಗಳವಾರ ನಗರದ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಮೂರು …

ಚೆನ್ನೈ: ಹಿರಿಯ ಶ್ರೇಣಿಯ ಅಧಿಕಾರಿಗಳ ಮನೆಗಳಲ್ಲಿ ಸಮವಸ್ತ್ರಧಾರಿ ಪೊಲೀಸ್‌ ಸಿಬ್ಬಂದಿಯನ್ನು ಕೀಳು ಕೆಲಸಗಳಿಗೆ ತೊಡಗಿಸಿಕೊಳ್ಳುವ ಅಭ್ಯಾಸ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳ ಮೋಕ್ಷ ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ. ಇದೊಂದು ‘ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆʼಯಾಗಿದ್ದು, ಕೂಡಲೇ …

Stay Connected​
error: Content is protected !!