ಹಾಸನದ ಸಕಲೇಶಪುರ ಪೊಲೀಸ್ ವಸತಿಗೃಹದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್ ಮೃತಪಟ್ಟ ಪೇದೆ. ಇನ್ನು ಮೃತ ಸೋಮಶೇಖರ್ ಅವರ ಪತ್ನಿ ಈ ಹಿಂದೆ ತನ್ನ ಪತಿ …
ಹಾಸನದ ಸಕಲೇಶಪುರ ಪೊಲೀಸ್ ವಸತಿಗೃಹದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್ ಮೃತಪಟ್ಟ ಪೇದೆ. ಇನ್ನು ಮೃತ ಸೋಮಶೇಖರ್ ಅವರ ಪತ್ನಿ ಈ ಹಿಂದೆ ತನ್ನ ಪತಿ …
ಬೆಂಗಳೂರು : ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ …
ನಂಜನಗೂಡು : ಕಾಡಿನಿಂದ ತಪ್ಪಿಸಿಕೊಂಡು ಬಂದು, ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ಕಿರುಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲೆಯಲ್ಲಿ ನೀರು ಕುಡಿಯುತ್ತಿದ್ದ …
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ …
ಮೈಸೂರು : ಕೇರಳದಿಂದ ಕಾರಿನಲ್ಲಿ ತಂದು ಮೈಸೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ, ಸುಮಾರು 25 ಕೋಟಿ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ, ಪೊಲೀಸರಿಗೆ ಮೊದಲೇ ಮಾಹಿತಿ ಇದ್ದಿದ್ದರಿಂದ ಗುಪ್ತವಾಗಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ …
ಬೆಂಗಳೂರು : ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ …
ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ …
ಬೆಳಗಾವಿ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಬುಧವಾರ ಬೆಳಗಿನ ಜಾವ 3.30ಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ …
ಉಪರಾಷ್ಟ್ರಪತಿಯನ್ನೇ ಮನೆಗೆ ಬಂದು ಭೇಟಿಯಾಗಲು ಹೇಳಿ ಎಂದಿದ್ದರು ಸಾಹಿತಿ ಆರ್.ಕೆ.ನಾರಾಯಣ್ ಅದು 1987ರ ಒಂದು ದಿನ ಬೆಳಿಗ್ಗೆ ಸರಸ್ವತಿಪುರಂ ಠಾಣೆಯಲ್ಲಿದ್ದೆ. ಹತ್ತು ಗಂಟೆ ಸುಮಾರಿಗೆ ಠಾಣೆಯ ಮುಂದೆ ಜೀಪೊಂದು ನಿಂತಿತು. ಮೇಲಾಧಿಕಾರಿ ಬಂದರೆಂದರೆ ಮುಗಿಯಿತು ಅವರೇ ಒಳಬರಲಿ ಎಂದು ಕಾಯುವಂತಿರಲಿಲ್ಲ. ನಾನು …
ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್ ಸಿಬ್ಬಂದಿಗೆ ಕಿವಿ ಮಾತು ಹೇಳಿದರು. ಮಂಗಳವಾರ ನಗರದ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಮೂರು …