Mysore
24
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

police

Homepolice

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್‌ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಾಕರ್‌ ತೂಗುದೀಪ ಅವರು ಬಳ್ಳಾರಿ …

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ …

ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್‌ ಸೈಲೆನ್ಸರ್‌ಗಳ ಮೇಲೆ ರೋಡ್‌ ರೋಲರ್‌ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಮೈಸೂರು ಪೊಲೀಸ್‌ ಕಮಿಷನರ್‌ ಸೀಮಾ …

ಚಾಮರಾಜನಗರ: ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಸರಹದ್ದಿನ ಕುಂತೂರು ಗ್ರಾಮದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 8 ಮಂದಿಯನ್ನು ಬಂಧಿಸಿ ಸ್ಥಳದಲ್ಲಿದ್ದ 8,750 ರೂ. ಗಳನ್ನು ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ …

ಬೆಂಗಳೂರು: ಸರ್‌, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ..... ಇದು ನಟ ದರ್ಶನ್‌ ಆಡಿರುವ ಪಶ್ಚಾತ್ತಾಪದ ಮಾತುಗಳು. ನಿನ್ನೆ(ಆ.29) ಆರೋಪಿ ನಟ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್‌ ವ್ಯಾನ್‌ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ …

ಚಾಮರಾಜನಗರ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಕಾರ್ಯಚರಣೆ ನಡೆಸಿ, ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದವರ ಬಳಿ ಮದ್ಯದ ಪಾಕಿಟ್‌ಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಲಾಗಿದೆ. ಯಳಂದೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಹನಮಂತ ಉಪ್ಪಾರ್ ರವರಿಗೆ …

ಡೆಹ್ರಾಡೂನ್: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಾವಿನ ನಡುವೆಯೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಡೆಹ್ರಾಡೂನ್‍ನ ಅಂತಾರಾಜ್ಯ ಬಸ್ ನಲ್ಲಿ ಹೊರಟಿದ್ದ ಅಪ್ರಾಪ್ತ ಬಾಲಕಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. …

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಖಚಿತ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ …

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …

ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಬೆಟ್ಟಕ್ಕೆ …

Stay Connected​
error: Content is protected !!