Mysore
22
scattered clouds

Social Media

ಸೋಮವಾರ, 23 ನವೆಂಬರ್ 2026
Light
Dark

police

Homepolice

ಬೆಂಗಳೂರು: ಸರ್‌, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ..... ಇದು ನಟ ದರ್ಶನ್‌ ಆಡಿರುವ ಪಶ್ಚಾತ್ತಾಪದ ಮಾತುಗಳು. ನಿನ್ನೆ(ಆ.29) ಆರೋಪಿ ನಟ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್‌ ವ್ಯಾನ್‌ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ …

ಚಾಮರಾಜನಗರ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಕಾರ್ಯಚರಣೆ ನಡೆಸಿ, ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದವರ ಬಳಿ ಮದ್ಯದ ಪಾಕಿಟ್‌ಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಲಾಗಿದೆ. ಯಳಂದೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಹನಮಂತ ಉಪ್ಪಾರ್ ರವರಿಗೆ …

ಡೆಹ್ರಾಡೂನ್: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಾವಿನ ನಡುವೆಯೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಡೆಹ್ರಾಡೂನ್‍ನ ಅಂತಾರಾಜ್ಯ ಬಸ್ ನಲ್ಲಿ ಹೊರಟಿದ್ದ ಅಪ್ರಾಪ್ತ ಬಾಲಕಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. …

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಖಚಿತ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ …

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …

ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಬೆಟ್ಟಕ್ಕೆ …

ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ …

ಹುಬ್ಬಳಿ: ಹುಬ್ಬಳಿಯ ನೇಹಾ ಹಾಗೂ ಅಂಜಲಿ ಹಾಗೆಯೇ ನಿನ್ನ ಹತ್ಯೆ ಆಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ. ಹುಬ್ಬಳಿಯ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಫ್ರೌಡ ಶಾಲೆಯ ಮುಖ್ಯ ಶಿಕ್ಷಕಿ ದೀಪ ಅಡವಿಮಠ ಎನ್ನುವವರಿಗೆ ಕಳೆದ ಐದು …

ಗುಂಡ್ಲುಪೇಟೆ: ಬಸ್‌ ಟಿಕೆಟ್‌ ವಿಚಾರವಾಗಿ ಪೊಲೀಸ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್‌ ನಿಲ್ದಾಣದ ಬಳಿ ಗುರುವಾರ(ಮೇ.30) ನಡೆದಿದೆ. ಗುಂಡ್ಲುಪೇಟೆ ಡಿಪೋ ಕಂಡಕ್ಟರ್‌ ಲೋಕೇಶ್‌ ಹಾಗೂ ಮೈಸೂರು ಸಶಸ್ತ್ರ ಮೀಸಲು …

ಮೈಸೂರು: ಲಂಚ ಸ್ವೀಕರಿಸುವಾಗ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದ ಕುವೆಂಪುನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುವೆಂಪುನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಎಂಬುವವರೇ ಲಂಚ ಸ್ವೀಕರಿಸುವಾಗ ಲೋಕಾಯುಕ್ತ …

Stay Connected​
error: Content is protected !!