Mysore
35
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

police

Homepolice

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ …

ಬೆಂಗಳೂರು : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ ಕಚೇರಿಯಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದು, ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು …

ಬೆಂಗಳೂರು : ರಾಜ್ಯದ ಗೃಹ ಇಲಾಖೆಯಲ್ಲಿ ಹಿಂದೆಂದೂ ಕಂಡು ಕೇಳರಿಯದ ರಾಸಲೀಲೆ ಪ್ರಕರಣ ಹೊರಬಂದಿದ್ದು, ಕಾನೂನು ರಕ್ಷಣೆ ಮಾಡಬೇಕಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಡೀ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನದ ಡಿಜಿಪಿ ರಾಮಚಂದ್ರರಾವ್ ಅವರು ತಮ್ಮ …

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ ಮುಂದೆ ಜಮಾಯಿಸಿದ ನಿವಾಸಿಗಳು, ರಾಜ್ಯ ಸರ್ಕಾರ ಹಾಗೂ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿ ಶಿವಮ್ಮ ಅವರಿಗೂ ಹೃದಯಾಘಾತವಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಶನಿವಾರ …

ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ ಪದಾರ್ಥ ಪಡೆದುಕೊಳ್ಳಲು ಬಂದಿದ್ದ ತಾಯಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನಿಗೆ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿ.ಸಿ …

ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಪ್ರಸಾದ ಯೋಜನೆಯ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಸೋಮವಾರ ಪೂರ್ಣ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ಪೊಲೀಸ್ …

arrest

ಹನೂರು : ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಹಾವಿನ ಮೂಲೆ (ಯಜಮಾನ್ ದೊಡ್ಡಿ) ಗ್ರಾಮದ ಶಿವಣ್ಣ (34 )ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ ಹನೂರು ತಾಲೂಕಿನ ಪಿ.ಜಿ ಪಾಳ್ಯ …

ಮಳವಳ್ಳಿ : ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ಜರುಗಿದೆ. ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು …

Stay Connected​
error: Content is protected !!