ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಬುಧವಾರ ಜರುಗಿದೆ. ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. …
ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಬುಧವಾರ ಜರುಗಿದೆ. ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. …
ಬೆಂಗಳೂರು: ಪೊಲೀಸ್ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ನಡೆದ ಪೀಕ್ ಕ್ಯಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ …
ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು ಪ್ರವಾಸಿ ಬಸ್ಸುಗಳು ಬರುತ್ತಿವೆ. ಕುಟ್ಟ ಗೇಟ್ ಮೂಲಕ ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ …
ಇತ್ತೀಚಿನ ದಿನಗಳಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪದಿಂದ ವರ್ತಿಸಿ ಹಲ್ಲೆ ಮಾಡಿರುವುದು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಡಿಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ಅವರು ಸಹನೆ, ಸೌಜನ್ಯ ಹಾಗೂ ಘನತೆಯಿಂದ ವರ್ತಿಸುವಂತೆ ಪೊಲೀಸರಿಗೆ ಮಹತ್ವದ ಸುತ್ತೋಲೆ ಹೊರಡಿಸಿರುವುದು ಶ್ಲಾಘನೀಯ. ಪೊಲೀಸರು ಪಾರದರ್ಶಕತೆ, …
ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ... ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ …
ಮೈಸೂರು : ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾಯಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ. ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚೆನ್ನೈನ ಶ್ರೀವತ್ಸನ್ ಎಂಬಾತನೇ ವಂಚಿಸಿರುವ ಉದ್ಯಮಿ. ಪುಟ್ಟಣ್ಣ ಇಂಪೋರ್ಟ್ಸ್ …
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಶ್ರೀ ಭಾಸ್ಕರ ಸ್ವಾಮಿ ದೇವಸ್ಥಾನದ ಬಳಿ ಚಾಮರಾಜ ಎಡದಂಡೆ ನಾಲೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಸೋಮುವಾರ ಸಂಜೆ ನಡೆದಿದೆ. ಪಟ್ಟಣದ ಗ್ರಾಮ ಪಂಚಾಯಿತಿ ಸದಸ್ಯ ಶಕೀಲ್ ಅವರ ಮಕ್ಕಳಾದ ಆಯಾನ್ …
ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು …
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಸಂಪೂರ್ಣ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ …
ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್ ಒಣಗಾಂಜಾವನ್ನು ಭಾನುವಾರ ಜಪ್ತಿ ಮಾಡಿದ್ದಾರೆ. ಬಾಗಳಿ ಗ್ರಾಮದ ಕರಿಯಪ್ಪ ಎನ್ನುವರ ಮಗನಾದ ನಿಂಗರಾಜು …