ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಪೊಲೀಸ್ ಮಹಾನಿರ್ದೇಶಕ ಅಲೋಕ್‌ಕುಮಾರ್ ಸಲಹೆ ನೀಡಿದರು. ನಗರದ ಕೇಂದ್ರ ಕಾರಾಗೃಹಕ್ಕೆ …
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಪೊಲೀಸ್ ಮಹಾನಿರ್ದೇಶಕ ಅಲೋಕ್‌ಕುಮಾರ್ ಸಲಹೆ ನೀಡಿದರು. ನಗರದ ಕೇಂದ್ರ ಕಾರಾಗೃಹಕ್ಕೆ …
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಎಂ.ಮಹೇಶ್ ಅವರ ಪತ್ನಿ ಶಕುಂತಲಾ (37) ಮತ್ತು ಮಗಳು ಪ್ರಿಯಾ …
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೋವಿಂದರಾಜು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂಪಾಯಿ ಲಂಚಕ್ಕೆ …
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು, 28 ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. ಶಾಸಕ …
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ. ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯೇ ಬೇರೆಯಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ನಗರದ …
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವರು ಮೃತಪಟ್ಟಿದ್ದಾರೆ. ಸಾವು-ನೋವು ಸಂಭವಿಸದಂತೆ ಆರೋಗ್ಯ ಇಲಾಖೆಯಿಂದ …
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು 40 ಸಾವಿರ ರೂ.ಗಳನ್ನು ಬೇರೊಬ್ಬರ ಮೂಲಕ ಪಡೆಯುತ್ತಿದ್ದ ಗ್ರಾಮಾಂತರ ಠಾಣೆಯ ಪಿಎಸ್‌ಐ ಚೇತನ್‌ಕುಮಾರ್ ಎಸ್.ಎಸ್.ಅವರನ್ನು ಶನಿವಾರ ಮುಂಜಾನೆ ತುಮಕೂರು ಲೋಕಾಯುಕ್ತ …
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ. ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. …
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಶನಿವಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ. ಬೆಂಗಳೂರು …
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆಯುತ್ತಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಡಿಕೊಂಡ ರಾಯ್ ಅವರ ಡೈರಿ …