ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿದ್ಯುತ್ …
ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿದ್ಯುತ್ …
ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸುವ ವೇಳೆ ಪೊಲೀಸರು ಆಕೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆಗಳನ್ನು ವಿವಸ್ತ್ರಗೊಳಿಸಿದ್ದರೆಂಬುದರ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ವಿಡಿಯೋಗಳು ವೈರಲ್ …
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತೆ ಎನ್ನುವ ಮಹಿಳೆ ಮೇಲೆ ದೌರ್ಜನ್ಯ ಆಗಿದೆ. ಇದೊಂದು …
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದೋಚಿರುವ ಘಟನೆ ನಗರದಲ್ಲಿ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ. ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ರಾಜೀವನಗರ ಮುಖ್ಯ …
ದೊಡ್ಡ ಕವಲಂದೆ : 112 ತುರ್ತು ವಾಹನ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಚಿನ್ನದಗುಡಿಹುಂಡಿ ಗ್ರಾಮದ ಸ್ವಾಮಿ ಎಂಬವರು ಗ್ರಾಮದಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ …
ನಂಜನಗೂಡು : ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಗೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ನೀಲಕಂಠನಗರದಲ್ಲಿ ನಡೆದಿದೆ. ಅಪ್ರಾಪ್ತೆ ದಿವ್ಯ(17) ಮೃತ ದುರ್ದೈವಿ. ದೇಬೂರು ಗ್ರಾಮದ ಆದಿತ್ಯ …
ಹೊಸದಿಲ್ಲಿ : 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ದಿಲ್ಲಿಯ ಗಲಭೆಯ ಇತರ ಆರೋಪಿಗಳ ವಿಚಾರಣೆ ಇನ್ನೂ ನಡೆಯುತ್ತಿದೆ. ದಿಲ್ಲಿ ಗಲಭೆಯ ಏಳು …
ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಶಹರ ಮತ್ತು ಅಶೋಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದಿರುವ ಈ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಅಪ್ರಾಪ್ತರೆ ಆರೋಪಿಗಳಾಗಿರುವುದು …
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ ಸಂಬಂಧ ಜನಾರ್ದನ ರೆಡ್ಡಿ ಸೇರಿದಂತೆ ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ …
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆಯಲ್ಲೊ ಓರ್ವ ಮೃತಪಟ್ಟಿದ್ದಾನೆ ಎಂದು ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ …