Mysore
35
clear sky

Social Media

ಶುಕ್ರವಾರ, 03 ಏಪ್ರಿಲ 2026
Light
Dark

Polices

HomePolices

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರಿಗೂ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ …

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ ತನಿಖೆಯ ವರದಿ ನೀಡಲಿದೆ. ರಾಯ್‌ ಆತ್ಮಹತ್ಯೆ ಸಂಬಂಧ ಈವರೆಗೂ ಅಧಿಕಾರಿಗಳು ನಾಲ್ಕು ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ರಾಯ್‌ ಆತ್ಮಹತ್ಯೆ ಮಾಡಿಕೊಂಡ …

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್‌ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, …

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಜೋಡಿಯನ್ನು ಕುಂಞರಾಮ(೫೫) ಹಾಗೂ ಯಶೋಧ(೪೫) ಎಂದು …

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಕನ್ನಡ ಸೇನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರ …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಹೊರಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಮಪುರ ಪೊಲೀಸರು ಬ್ಯಾರಿಕೇಡ್ ಆಳವಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಅಲರ್ಟ್ ಆಗಿದ್ದು, ತಪಾಸಣೆ ಬಿಗಿಗೊಳಿಸಿದ್ದಾರೆ. ಕೇರಳ ಹೆದ್ದಾರಿಯ ಕನ್ನೇಗಾಲ ಟೋಲ್ ಬಳಿ ಗುಂಡ್ಲುಪೇಟೆ ಠಾಣೆ …

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು …

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದರು. ಈ ಕುರಿತು ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯೆ ಭಾರತ …

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೈಸೂರಿನ ಸರಸ್ವತಿಪುರಂ ನಿವಾಸಿಗಳಾದ ಶಂಕರಪ್ಪ ಹಾಗೂ ಸಿಂಧು ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರಿನ ಖಾಸಗಿ ಕಂಪನಿಯೊಂದರ …

Stay Connected​
error: Content is protected !!