Mysore
28
overcast clouds

Social Media

ಶುಕ್ರವಾರ, 10 ಜುಲೈ 2026
Light
Dark

Polices

HomePolices

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಪೊಲೀಸರ ತಪಾಸಣೆಯ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಭಾನುವಾರ ಬೆಳಿಗ್ಗೆ ನಗರದ …

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಸಣ್ಣೇಗೌಡರ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 130 ಗ್ರಾಂ ಚಿನ್ನಾಭರಣ …

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ ಟಿಪ್ಪರ್‌ಗಳು ಶಾಲೆಗಳ ಆರಂಭ ಮತ್ತು ಬಿಡುವ ಸಮಯದಲ್ಲಿ ಶಾಲೆಗಳ ಪರಿಮಿತಿ 200 ಮೀ. ಒಳಗೆ ಸಂಚರಿಸದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆದೇಶ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಐವರು ಹೊರರಾಜ್ಯದವರನ್ನು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್‌, …

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಶಾಂತಿ ನಗರ ನಿವಾಸಿ ಹರ್ಷದ್ ಖಾನ್(೨೫), ಮೈಸೂರು ಬಿಡಿ ಕಾಲೋನಿಯ ಅಜೀತ್ ಸೇಟ್ ನಗರ …

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ಮುಂದುವರಿದಿರುವ ಬೆನ್ನಲ್ಲೇ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳಿಗೆ ಅಭಾವ ಶುರುವಾಗಿದೆ. ಈ ಮಧ್ಯೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ …

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಯ ಪ್ರಮಾಣವನ್ನು ತುಸು …

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರಿಗೂ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ …

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ ತನಿಖೆಯ ವರದಿ ನೀಡಲಿದೆ. ರಾಯ್‌ ಆತ್ಮಹತ್ಯೆ ಸಂಬಂಧ ಈವರೆಗೂ ಅಧಿಕಾರಿಗಳು ನಾಲ್ಕು ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ರಾಯ್‌ ಆತ್ಮಹತ್ಯೆ ಮಾಡಿಕೊಂಡ …

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್‌ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, …

Stay Connected​
error: Content is protected !!