ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಭಾಗಮಂಡಲ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಹೊರಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಮಪುರ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಅಲರ್ಟ್…
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೈಸೂರಿನ ಸರಸ್ವತಿಪುರಂ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ಭೀತಿಯಿಂದ ಊರೂರು ಅಲೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಮೈಸೂರು: ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಎಲ್ಲೆಡೆ ಆತಂಕ ಮೂಡಿಸಿದೆ. ಬಾಂಬ್ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ…