Polices

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಸಣ್ಣೇಗೌಡರ…

1 week ago

ಜಿಲ್ಲಾಧಿಕಾರಿ ಆದೇಶ ಮೀರಿ ಶಾಲೆ ಸಮಯದಲ್ಲಿ ಸಂಚಾರ: 6 ಟಿಪ್ಪರ್ ವಶ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ ಟಿಪ್ಪರ್‌ಗಳು ಶಾಲೆಗಳ ಆರಂಭ ಮತ್ತು ಬಿಡುವ…

1 week ago

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಐವರು ಹೊರರಾಜ್ಯದವರನ್ನು ಸೇರಿ 10…

2 months ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಶಾಂತಿ…

2 months ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ಮುಂದುವರಿದಿರುವ…

2 months ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.…

2 months ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ…

3 months ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ ತನಿಖೆಯ ವರದಿ ನೀಡಲಿದೆ. ರಾಯ್‌ ಆತ್ಮಹತ್ಯೆ…

3 months ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ…

3 months ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಭಾಗಮಂಡಲ…

3 months ago