ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು ಅಬಕಾರಿ ಇಲಾಖೆ ಸಂಪೂರ್ಣ ಅಲರ್ಟ್ ಆಗಿದೆ. ಬೆಳ್ಳಂಬೆಳಗ್ಗೆಯೇ ಅಬಕಾರಿ ಪೊಲೀಸರು ಅಕ್ರಮ ಮದ್ಯ, ಡ್ರಗ್ಸ್ ಮಾರಾಟ ಜಾಲದ ಮೇಲೆ ತೀವ್ರ …
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು ಅಬಕಾರಿ ಇಲಾಖೆ ಸಂಪೂರ್ಣ ಅಲರ್ಟ್ ಆಗಿದೆ. ಬೆಳ್ಳಂಬೆಳಗ್ಗೆಯೇ ಅಬಕಾರಿ ಪೊಲೀಸರು ಅಕ್ರಮ ಮದ್ಯ, ಡ್ರಗ್ಸ್ ಮಾರಾಟ ಜಾಲದ ಮೇಲೆ ತೀವ್ರ …
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ಸೇವೆ ಒದಗಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ …
ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …
ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು …
ಮೈಸೂರು: ಗೂಡ್ಸ್ ವಾಹನದಲ್ಲಿ ಕದ್ದೊಯ್ಯುತ್ತಿದ್ದ ನಾಲ್ಕು ಹಸುಗಳನ್ನು ರಕ್ಷಣೆ ಮಾಡುವಲ್ಲಿ ಮೈಸೂರಿನ ಅಶೋಕಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಹಸುಗಳ ಕಳ್ಳತನ ಪ್ರಕರಣಗಳು ದಾಖಲಾಗುತ್ತಲೇ ಇವೆ. ಈ ಬೆನ್ನಲ್ಲೇ ಗೂಡ್ಸ್ ವಾಹನದಲ್ಲಿ ಕಿರಾತಕರು ಹಸುಗಳನ್ನು ಕದ್ದೊಯ್ಯುತ್ತಿದ್ದ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ ರೈತರು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅರ್ಥಿಕ …
ಮೈಸೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯಿಸಿ ಪರೀಕ್ಷೆ ಆರಂಭವಾಗಿದ್ದು, ಮೈಸೂರು ಜಿಲ್ಲೆಯಾದ್ಯಂತ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ಬರೆಯಲು ಸಮಯ ನಿಗದಿಯಾಗಿದೆ. ಮಾರ್ಚ್.20ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ …
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಆದರೆ ಅಮಾಯಕರಿಗೆ ತೊಂದರೆ ಆಗಬಾರದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ …
ದಾವಣಗೆರೆ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲಿನ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ನಡೆದ ಘಟನೆ …
ಮೈಸೂರು: ಇಲ್ಲಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಉದಯಗಿರಿ ಗಲಭೆಯಲ್ಲಿ …