ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರು ತಮ್ಮ ಮನೆಗೆ ಭೇಟಿ ನೀಡಿರುವುದರಲ್ಲಿ …


