ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲು ಕಾರಣಗಳೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ವಜಾಗೊಳಿಸುವಿಕೆ ಕೇವಲ ಕಾಂಗ್ರೆಸ್ ಪಕ್ಷದ ಆಂತರಿಕ …










