ಮೈಸೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ. ಆದ್ದರಿಂದ ನವೆಂಬರ್‌ನಲ್ಲಿ ರಾಜಕೀಯ ಬದಲಾವಣೆ ಆಗೋದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಬಿಜೆಪಿ ವಿಪಕ್ಷವಾಗಿ ತನ್ನ …








