ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.…