ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ. ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. …

