ವರ್ತಮಾನದ ಸಿಕ್ಕುಗಳ ನಡುವೆ ನೆನಪಾಗಿ ಕಾಡುವ ಪ.ಮಲ್ಲೇಶ್ 21ನೇ ಶತಮಾನದಲ್ಲಿ ಭಾರತದ ಆರ್ಥಿಕ ಪ್ರಗತಿ ಅಥವಾ ಅಭಿವೃದ್ಧಿ ಎಂಬ ಅರ್ಥಶಾಸ್ತ್ರದ ಪರಿಭಾಷೆಯಲ್ಲಿ, ಕಾಣದೆ ಹೋಗುವ ಅಸಂಖ್ಯಾತ (ಬಹುಸಂಖ್ಯಾತ ಎಂದೂ ಹೇಳಬಹುದು) ಜನರು, ವಿಭಿನ್ನ ಜಾತಿ, ಬುಡಕಟ್ಟು, ಸಮುದಾಯ, ಭಾಷೆ ಮತ್ತು ಧರ್ಮಗಳನ್ನು …
ವರ್ತಮಾನದ ಸಿಕ್ಕುಗಳ ನಡುವೆ ನೆನಪಾಗಿ ಕಾಡುವ ಪ.ಮಲ್ಲೇಶ್ 21ನೇ ಶತಮಾನದಲ್ಲಿ ಭಾರತದ ಆರ್ಥಿಕ ಪ್ರಗತಿ ಅಥವಾ ಅಭಿವೃದ್ಧಿ ಎಂಬ ಅರ್ಥಶಾಸ್ತ್ರದ ಪರಿಭಾಷೆಯಲ್ಲಿ, ಕಾಣದೆ ಹೋಗುವ ಅಸಂಖ್ಯಾತ (ಬಹುಸಂಖ್ಯಾತ ಎಂದೂ ಹೇಳಬಹುದು) ಜನರು, ವಿಭಿನ್ನ ಜಾತಿ, ಬುಡಕಟ್ಟು, ಸಮುದಾಯ, ಭಾಷೆ ಮತ್ತು ಧರ್ಮಗಳನ್ನು …
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಚರ್ಚೆಯನ್ನು …
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ನೀಡಿದ್ದು, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ವೈಚಾರಿಕವಾಗಿ ಪ್ರಗತಿಪರ ಸಿದ್ಧಾಂತ ಇರುವ ನಾಯಕರು …
ಬೆಂಗಳೂರು: ಪಾಕಿಸ್ತಾನ, ಮುಸಲ್ಮಾನ ವಿಷಯಗಳು ಇಲ್ಲವೆಂದರೆ ಬಿಜೆಪಿಯವರಿಗೆ ರಾಜಕೀಯ ವ್ಯವಹಾರವೇ ಇಲ್ಲ. ಈ ವಿಷಯಗಳೇ ಬಿಜೆಪಿಯವರಿಗೆ ಜೀವಾಳ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಲೇವಡಿ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯಾದಾಗ ಪ್ರಧಾನ ಮಂತ್ರಿ …
ಕಠ್ಮಂಡು : ರಾಜಕೀಯ ಆಸ್ಥಿರತೆಗೆ ಕಾರಣವಾಗಿದ್ದ ಭಾರತದ ನೆರೆಯ ರಾಷ್ಟ್ರ ನೇಪಾಳ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದೀಗ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಜೆನ್ ಝೀ ಪ್ರತಿಭಟನೆ ಹಿಂಸಾರೂಪ ಪಡೆದು ಪ್ರಧಾನಿ ರಾಜೀನಾಮೆ, ಹಲವು ಸಾವು ನೋವು ಸಂಭವಿಸಿ ಪ್ರಕ್ಷುಬ್ದ ಸ್ಥಿತಿಗೆ ತಿರುಗಿದ್ದ ನೇಪಾಳದಲ್ಲಿ …
ಚೆನ್ನೈ : ತಮಿಳುನಾಡಿನ ಖ್ಯಾತ ಚಿತ್ರ ನಟ ವಿಜಯ್ ಅವರು ವಾರಾಂತ್ಯದ ರಾಜಕಾರಣಿಯಾಗಿ ರೂಪುಗೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕ ಅಣ್ಣಾಮಲೈ ಲೇವಡಿ ಮಾಡಿದ್ದಾರೆ. ನಟ ಕಮ್ ರಾಜಕಾರಣಿ ವಿಜಯ್ ವಾರಾಂತ್ಯದಲ್ಲಿ ಮಾತ್ರ ರಾಜಕೀಯವಾಗಿ ಸಕ್ರಿಯರಾಗಿರುವಾಗ ತಮ್ಮ ಪಕ್ಷ ಟಿವಿಕೆ ಡಿಎಂಕೆಗೆ ಪರ್ಯಾಯ …
ಬೆಂಗಳೂರು: ರಾಜಕೀಯದಲ್ಲಿ ತಮಗೂ ಶತ್ರುಗಳಿದ್ದು, ಕ್ಷುಲ್ಲಕ ವಿಚಾರಗಳಿಗೆ ಅಪಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ತಾವು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 35 ವರ್ಷಗಳಿಂದಲೂ ರಾಜಕೀಯ ಜೀವನದಲ್ಲಿದ್ದೇನೆ. ನನಗೆ …
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಒಟ್ಟು ೬೪೩ ಸಚಿವರುಗಳಲ್ಲಿ ಶೇ.೪೭ ಮಂದಿಯ ಮೇಲೆ ಅಂದರೆ ೩೦೨ ಸಚಿವರುಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವರಲ್ಲಿ ೧೭೬ ಸಚಿವರುಗಳ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳು ( ಲೈಂಗಿಕ ದೌರ್ಜನ್ಯ ಸೇರಿ) ದಾಖಲಾಗಿವೆ …
ಬಾಗಲಕೋಟೆ: ಹಾಲುಮತ ಸಮುದಾಯದ ಕಾರ್ಯಕ್ರಮದಲ್ಲಿ ಪೇಟ ತೊಡಿಸಲು ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸುತ್ತಾರೆ. ಈದ್-ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಮಾವೇಶದಲ್ಲಿ ಪೇಟ ತೊಡೆಸಿದರೆ ಖುಷಿಯಾಗಿ ಹಾಕಿಕೊಳ್ಳುತ್ತಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ …
ಮೈಸೂರು: ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಹಾಗೂ ನೋವಿದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ಹೊರಹಾಕಿದ್ದಾರೆ. ಚಾಮುಂಡಿಬೆಟ್ಟದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು …