Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

politics

Homepolitics

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ. ಕರ್ನಾಟಕ ಬಿಜೆಪಿ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ ಹೆಸರಿನಲ್ಲಿ ಬೃಹತ್‌ ಸಮಾವೇಶ ಮಾಡುವ ಮೂಲಕ ಅವರಿಗೆ …

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ ರಾಜಕಾರಣಿಗಳು ಪ್ರಾಣ ಕಳೆದುಕೊಂಡಿದ್ದಾರೆ ಮುಖ್ಯಮಂತ್ರಿಗಳಾಗಿದ್ದ ವೈ.ಎಸ್.ರಾಜಶೇಖರ ರೆಡ್ಡಿ, ದೋರ್ಜಿ ಖಂಡು, ಮಾಜಿ ಸಿಎಂ ವಿಜಯ್ ರೂಪಾನಿ , ಹಿರಿಯ ನಾಯಕರಾಗಿದ್ದ …

ತುಮಕೂರು : ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಶಾಸಕ ಕೆ.ಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿದ್ದರು ಈ ವೇಳೆ ಅವರ ನಿವಾಸದಲ್ಲಿ ಸಿಎಂ ಅವರಿಗೆ ವಿಶೇಷವಾಗಿ ಔತಣಕೂಟದಲ್ಲಿ ಏರ್ಪಡಿಸಲಾಗಿತ್ತು. ಊಟ ಸೇವಿಸಿದ …

ಚೆನ್ನೈ : ದಳಪತಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್‍ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವುದರಿಂದ ಚಿತ್ರ ಬಿಡುಗಡೆಗೆ ಎದುರಾಗಿದ್ದ ಅಡ್ಡಿ ಆತಂಕ ದೂರಾಗಿದೆ. ಜನನಾಯಗನ್ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ …

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಇದನ್ನು ಓದಿ: ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌ ಈ ಕುರಿತು ಮಾತನಾಡಿದ ಅವರು, …

ಓದುಗರ ಪತ್ರ

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ ಬಂತು ಆದರೂ ಬದಲಾಗಲಿಲ್ಲ ಅದೇ ಜನ,ಅದೇ ವಿಧಾನ.. ಅದೇ ರಾಜಕಾರಣ ! - ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು  

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ವಾಚ್‌ ವಿಚಾರ ಬಂದಾಗ ಯಾರೋ ಗಿಫ್ಟ್‌ ಆಗಿ ಕೊಟ್ಟಿದ್ರು ಎಂದು ಹೇಳಿದ್ದರು. ರಾಜಕಾರಣಿಗಳಾಗಿ ಇಂತಹ ದುಬಾರಿ ಗಿಫ್ಟ್‌ …

ಬೆಂಗಳೂರು : ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ನಡೆದ ಎನ್.ಡಿ.ಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ …

ನಂಜನಗೂಡು : ಒಂದು ಪಕ್ಷವನ್ನು ಕಟ್ಟುವುದು ಮತ್ತು ಬೆಳೆಸುವುದು ಅಷ್ಟೊಂದು ಸುಲಭವಲ್ಲ. ಐವತ್ತು ವರ್ಷ ರಾಜಕೀಯ ಮಾಡಿದರೆ ಮಾತ್ರ ಲೀಡರ್ ಆಗಲು ಸಾಧ್ಯ. ರಾಜಕೀಯದಲ್ಲಿ ಸೋಲು ಅನಿವಾರ್ಯ. ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರ ಶ್ರಮ ಬಹಳ ಮುಖ್ಯವಾಗಿದೆ ಎಂದು …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತಲೂ ರಾಜಕೀಯವೇ ಮುಖ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು …

Stay Connected​
error: Content is protected !!