ಕಾಡುಗಳ್ಳ ಎಂದೇ ಕುಖ್ಯಾತಿಯನ್ನು ಹೊಂದಿದ್ದ ವೀರಪ್ಪನ್ ಪುತ್ರಿ ವಿದ್ಯಾರಾಣಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಲ್ಲಿ ಎನ್‌ಟಿಕೆ ( ನಾಮ್ ತಮಿಳರ್ ಕಚ್ಚಿ ) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧೆಗೆ ಇಳಿದಿದ್ದಾರೆ. ತಮಿಳುನಾಡು ಬಿಜೆಪಿ ಯುವ ಘಟಕದ …










