polution water

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ,…

2 years ago