Polytrama center

ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸುವಂತೆ ಡಾ.ಸಿ.ಎನ್.ಮಂಜುನಾಥ್ ಮನವಿ

ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್‌ ಕ್ಯಾಂಪಸ್‌ನಲ್ಲಿ ಸುಮಾರು 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಬೇಕು ಎಂದು ಸಂಸದ ಡಾ.ಸಿಎನ್‌ ಮಂಜುನಾಥ್‌ ಅವರು, ಕೇಂದ್ರ ಸಚಿವೆ ನಿರ್ಮಲಾ…

1 week ago