ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ …



