ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. …

