ಬೆಂಗಳೂರು: ಸಾಗರಮಾಲ ಯೋಜನೆಗೆ ರಾಜ್ಯದ ಪಾಲಿನ ಹಣ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ರಾಯ್ ಪುರ ಅವರು ಮನವಿ ಸಲ್ಲಿಸಿದರು.…