ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಖುದ್ದು ಮಾರ್ಚ್.15 ರಂದು ವಿಚಾರಣೆಗೆ …