ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿದ್ದ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಕುರಿತು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ನಟಿ ರಮ್ಯಾ ಅವರು, ಸುಪ್ರೀಂಕೋರ್ಟ್ ಹೊರಡಿಸಿದ ಆದೇಶದ ಟ್ವೀಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ …

