ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ನಿಂದಿಸಿರುವ ಹಾಗೆ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪೋಸ್ಟ್ರ್ನಲ್ಲಿ 'ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ …