Postmortem report

ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣ: ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮರಣೋತ್ತರ ಪರಿಕ್ಷೆ ವರದಿ ಹೆಣ್ಣೂರು ಠಾಣೆ ಪೊಲೀಸರ ಕೈಸೇರಿದ್ದು ತನಿಖೆ ಚುರುಕುಗೊಳಿಸಿದ್ದಾರೆ. ವಿನಯ್ ಅವರು…

10 months ago