Mysore
26
haze

Social Media

ಶನಿವಾರ, 28 ಮಾರ್ಚ್ 2026
Light
Dark

postponed

Homepostponed

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. …

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ ಟಾಕ್ಸಿಕ್‌ ಸಿನಿಮಾವು ಈಗ ಜೂನ್.‌4ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಇರಾನ್‌ ಯುದ್ಧದ ಪರಿಸ್ಥಿತಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ …

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ ಮಾಡಲಾಗಿದೆ. ನಾಳೆ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಮಂಗಳವಾರ ರಾತ್ರಿ 7 ಗಂಟೆಗೆ ಬಿಜೆಪಿ ಶಾಸಕಾಂಗ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್‌ ಅಕ್ಟೋಬರ್.‌9ಕ್ಕೆ ಕಾಯ್ದಿರಿಸಿದೆ. ನಟ ದರ್ಶನ್‌ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಕೆಲ …

rahulgandhi

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ. ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್‌ ನಾಯಕರು ತೆರಳಿದ್ದಾರೆ ಎಂಬ …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಆಗಸ್ಟ್.‌1ಕ್ಕೆ ತೀರ್ಪು ಮುಂದೂಡಿಕೆಯಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೆ.ಆರ್‌.ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ …

ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್‌ ಪಕ್ಷವು, ಬೆಂಗಳೂರಿನ ಅರಮನೆ ರಸ್ತೆಯ ಸಿಐಡಿ ಕಚೇರಿ ಮುಂಭಾಗದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಾಳೆ ಕರೆಯಲಾಗಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ …

ಚಾಮರಾಜನಗರ: ಫೆಬ್ರವರಿ.17ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಕಾರಣಾಂತರಗಳಿಂದ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇದೇ …

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್‌ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಗುರುವಾರ ಇದರ …

Stay Connected​
error: Content is protected !!